Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಸೊಸೆಯನ್ನು ಸಂಗಮಿಸಬಾರದು; ಆಕೆ ಮಗನ ಹೆಂಡತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೊಸೆಯ ಸಹವಾಸ ಮಾಡಬಾರದು; ಆಕೆ ಮಗನ ಹೆಂಡತಿಯಾದವಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಸೊಸೆಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಆಕೆಯು ನಿಮ್ಮ ಮಗನ ಹೆಂಡತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ನಿನ್ನ ಸೊಸೆಯೊಂದಿಗೆ ಲೈಂಗಿಕ ಸಂಪರ್ಕ ಬೇಡ. ಆಕೆ ನಿನ್ನ ಮಗನ ಹೆಂಡತಿ. ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:15
4 ತಿಳಿವುಗಳ ಹೋಲಿಕೆ  

ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು.


ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯಲ್ಲಿ ದುರಾಚಾರ ನಡಿಸಿದ್ದಾನೆ; ಇನ್ನೊಬ್ಬನು ಅತ್ಯಾಚಾರ ಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗಪಡಿಸಿದ್ದಾನೆ.


ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು