ಯಾಜಕಕಾಂಡ 18:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿಮಗಿಂತ ಮುಂಚೆಯಿದ್ದ ಜನಾಂಗಗಳನ್ನು ಆ ನಾಡು ಕಕ್ಕಿಬಿಟ್ಟ ಪ್ರಕಾರವೇ ಅದು ನಿಮ್ಮಿಂದ ಅದು ಮಲಿನವಾದರೆ ನಿಮ್ಮನ್ನೂ ಅಂತೆಯೇ ಕಕ್ಕಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ಕಾರಿಬಿಟ್ಟ ಪ್ರಕಾರವೇ ನಿವ್ಮಿುಂದ ಅಶುದ್ಧವಾದರೆ ನಿಮ್ಮನ್ನೂ ಕಾರಿಬಿಟ್ಟೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು. ಅಧ್ಯಾಯವನ್ನು ನೋಡಿ |