ಯಾಜಕಕಾಂಡ 18:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಯಾರಾದರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನು ಮಾಡಿದ್ದೇ ಆದರೆ ಅವನನ್ನು ಕುಲದಿಂದ ತೆಗೆದುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾವನಾದರೂ ಈ ಹೇಸಿಗೆಯಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿ |