ಯಾಜಕಕಾಂಡ 18:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ನಿಯಮಗಳನ್ನು ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು; ನನ್ನ ವಿಧಿಗಳನ್ನೇ ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ವಿಧಿಗಳನ್ನು ಅನುಸರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀವು ನನ್ನ ನಿಯಮಗಳಿಗೆ ವಿಧೇಯರಾಗಿ ನನ್ನ ಕಟ್ಟಳೆಗಳನ್ನು ಅನುಸರಿಸಬೇಕು. ಆ ನಿಯಮಗಳನ್ನು ತಪ್ಪದೆ ಪಾಲಿಸಿರಿ. ಯಾಕೆಂದರೆ ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |