ಯಾಜಕಕಾಂಡ 18:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಮಲತಾಯಿಯನ್ನು ಸಂಭೋಗಿಸಬಾರದು; ಹಾಗೆ ಮಾಡಿದರೆ ತಂದೆಗೆ ಮಾನಭಂಗವಾಗುವುದು. ಆಕೆ ನಿನ್ನ ತಂದೆಯ ಅರ್ಧಾಂಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಲತಾಯಿಯ ಸಂಗ ಮಾಡಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು. ಅಧ್ಯಾಯವನ್ನು ನೋಡಿ |