ಯಾಜಕಕಾಂಡ 19:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ನಾಲ್ಕನೆಯ ವರ್ಷ ಅದರ ಎಲ್ಲಾ ಹಣ್ಣುಗಳೂ ದೇವರವಾಗಿರಬೇಕು; ಅವುಗಳನ್ನು ಸರ್ವೇಶ್ವರನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರವಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾಲ್ಕನೆಯ ವರ್ಷದಲ್ಲಿ ಆ ಮರದ ಎಲ್ಲಾ ಹಣ್ಣುಗಳು ಯೆಹೋವನದಾಗುವುದು. ಅದು ಯೆಹೋವನ ಸ್ತುತಿಗೆ ಅರ್ಪಿತವಾಗುವ ಪವಿತ್ರ ಕಾಣಿಕೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಯೆಹೋವ ದೇವರ ಸ್ತೋತ್ರಕ್ಕಾಗಿ ಪರಿಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |