ಯಾಜಕಕಾಂಡ 19:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಚಂಡಿಕೆ ಬಿಡಬೇಡ, ಗಡ್ಡವನ್ನು ವಿಕಾರಗೊಳಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಚಂಡಿಕೆ ಬಿಡಬಾರದು, ಗಡ್ಡವನ್ನು ವಿಕಾರಗೊಳಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ನಿಮ್ಮ ಮುಖದ ಪಾರ್ಶ್ವದಲ್ಲಿ ಬೆಳೆಯುವ ಕೂದಲನ್ನು ನೀವು ಕತ್ತರಿಸಬಾರದು. ನಿಮ್ಮ ಮುಖದ ಪಾರ್ಶ್ವದಲ್ಲಿರುವ ಗಡ್ಡವನ್ನು ಕತ್ತರಿಸಿಕೊಳ್ಳುವುದರ ಮೂಲಕ ನೀವು ನಿಮ್ಮ ಗಡ್ಡವನ್ನು ವಿಕಾರ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ ‘ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು. ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ಕೆಡಿಸಬಾರದು. ಅಧ್ಯಾಯವನ್ನು ನೋಡಿ |