Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನೀವು ಮಾಡುವ ಬಲಿದಾನದ ಮಾಂಸವನ್ನು ಅದೇ ದಿನದಲ್ಲಿ ಅಥವಾ ಮರುದಿನದಲ್ಲಿ ಊಟಮಾಡಿಬಿಡಬೇಕು. ಮೂರನೆಯ ದಿನದವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ವಿುಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಅರ್ಪಿಸಿದ ದಿನದಲ್ಲಿ ಅಥವಾ ಮರುದಿನದಲ್ಲಿ ಅದನ್ನು ತಿನ್ನಬಹುದು. ಆದರೆ ಆ ಯಜ್ಞದಲ್ಲಿ ಏನಾದರೂ ಮೂರನೆಯ ದಿನದವರೆಗೆ ಉಳಿದರೆ, ನೀವು ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:6
4 ತಿಳಿವುಗಳ ಹೋಲಿಕೆ  

“‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.


ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.


ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು