ಯಾಜಕಕಾಂಡ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಧಾನ್ಯ ನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಮತ್ತು ಅವನ ವಂಶದವರಿಗೂ ಕೊಡಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದ್ದರಿಂದ ಅತಿಪರಿಶುದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೈವೇದ್ಯದಲ್ಲಿ ವಿುಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಆಗಬೇಕು; ಅದು ಯೆಹೋವನಿಗೆ ಅರ್ಪಿತವಾದ ಹೋಮಶೇಷವಾದದರಿಂದ ಮಹಾಪರಿಶುದ್ಧವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಧಾನ್ಯನೈವೇದ್ಯದಲ್ಲಿ ಉಳಿದದ್ದು ಆರೋನನಿಗೂ ಅವನ ಪುತ್ರರಿಗೂ ಸೇರುವುದು. ಅಗ್ನಿಯ ಮೂಲಕ ಯೆಹೋವನಿಗೆ ಮಾಡಿದ ಈ ನೈವೇದ್ಯವು ಮಹಾಪರಿಶುದ್ಧವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು. ಅಧ್ಯಾಯವನ್ನು ನೋಡಿ |