ಯಾಜಕಕಾಂಡ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದು ನೈವೇದ್ಯ ವಸ್ತುವಾದುದರಿಂದ ಅದರ ಮೇಲೆ ಎಣ್ಣೆ ಹೊಯ್ಯಬೇಕು; ಸಾಂಬ್ರಾಣಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದು ನೈವೇದ್ಯ ವಸ್ತುವಾದದರಿಂದ ಅದರ ಮೇಲೆ ಎಣ್ಣೆ ಹೊಯಿದು ಧೂಪವಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀವು ಅದಕ್ಕೆ ಎಣ್ಣೆಯನ್ನು ಹಾಕಿ ಅದರ ಮೇಲೆ ಧೂಪವನ್ನಿಡಬೇಕು. ಅದು ಧಾನ್ಯಸಮರ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ. ಅಧ್ಯಾಯವನ್ನು ನೋಡಿ |