ಯಾಜಕಕಾಂಡ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಉವ್ಮಿುಗೆಯಲ್ಲಿಯೂ ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾಜಕನು ಜಜ್ಜಿದ ಧಾನ್ಯದಲ್ಲಿ ಒಂದು ಭಾಗವನ್ನೂ ಎಣ್ಣೆಯನ್ನೂ ಎಲ್ಲಾ ಧೂಪವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಅಧ್ಯಾಯವನ್ನು ನೋಡಿ |