ಯಾಜಕಕಾಂಡ 2:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೀವು ಅರ್ಪಿಸುವುದು ಕಬ್ಬಿಣದ ಹೆಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿ ಹಿಟ್ಟಿನದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಅರ್ಪಿಸುವದು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮ ಧಾನ್ಯನೈವೇದ್ಯವು ಕಬ್ಬಿಣದ ಹಂಚಿನಲ್ಲಿ ಬೇಯಿಸಲ್ಪಟ್ಟಿದ್ದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಶ್ರೇಷ್ಠ ಹಿಟ್ಟಿನಿಂದ ಮಾಡಿದ್ದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. ಅಧ್ಯಾಯವನ್ನು ನೋಡಿ |