ಯಾಜಕಕಾಂಡ 2:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ದು ಕಾಣಿಕೆಯಾಗಿ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯಿದು ನೈವೇದ್ಯ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ಅದನ್ನು ಚೂರುಚೂರುಗಳಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ಯಬೇಕು. ಅದು ಧಾನ್ಯನೈವೇದ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ. ಅಧ್ಯಾಯವನ್ನು ನೋಡಿ |