ಯಾಜಕಕಾಂಡ 20:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾವನಾದರೂ ಸೊಸೆಯನ್ನು ಸಂಗಮಿಸಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿರುವುದರಿಂದ ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾವನಾದರು ಸೊಸೆಯನ್ನು ಸಂಭೋಗಿಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಅವರು ಅಧರ್ಮ ಕಾರ್ಯವನ್ನು ಮಾಡಿದ್ದರಿಂದ ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾವನಾದರೂ ಸೊಸೆಯನ್ನು ಸಂಗವಿುಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು; ಅವರು ಧರ್ಮವಿರುದ್ಧವಾದ ಕಾರ್ಯವನ್ನು ಮಾಡಿದದರಿಂದ ಆ ಶಿಕ್ಷೆಗೆ ಅವರೇ ಕಾರಣರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಒಬ್ಬನು ತನ್ನ ಸೊಸೆಯೊಡನೆ ಲೈಂಗಿಕ ಸಂಬಂಧ ಬೆಳೆಸಿದರೆ, ಅವರಿಬ್ಬರೂ ಕೊಲ್ಲಲ್ಪಡಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಅವರು ಬಹಳ ಕೆಟ್ಟದಾದ ಲೈಂಗಿಕ ಪಾಪವನ್ನು ಮಾಡಿದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ ‘ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ, ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರು ವಿಕೃತವನ್ನು ಮಾಡಿದ್ದಾರೆ, ಅವರ ಪಾಪವು ಅವರ ಮೇಲೆ ಇರುವುದು. ಅಧ್ಯಾಯವನ್ನು ನೋಡಿ |