ಯಾಜಕಕಾಂಡ 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನು ಮತ್ತು ಪಶುವನ್ನು ಕೊಲ್ಲಿಸಬೇಕು; ಅವಳಿಗೂ ಹಾಗೂ ಅದಕ್ಕೂ ಮರಣವೇ ನಿಯಮ; ಆ ಮರಣ ಶಿಕ್ಷೆಗೆ ತಾವೇ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯಾವ ಸ್ತ್ರೀಯಾದರೂ ಪ್ರಾಣಿಯಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪ್ರಾಣಿಯನ್ನು ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ. ಆ ಮರಣ ಶಿಕ್ಷೆಗೆ ತಾವೇ ಕಾರಣರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾವ ಸ್ತ್ರೀಯಾದರೂ ಪಶುವಿನಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ; ಆ ಮರಣಶಿಕ್ಷೆಗೆ ತಾವೇ ಕಾರಣರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸ್ತ್ರೀಯು ಪಶುವಿನೊಡನೆ ಲೈಂಗಿಕ ಸಂಬಂಧ ಮಾಡಿದರೆ, ಆಗ ನೀವು ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು. ಅವಳಿಗೆ ಮತ್ತು ಅದಕ್ಕೆ ಮರಣ ಶಿಕ್ಷೆಯಾಗಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ ‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು. ಅಧ್ಯಾಯವನ್ನು ನೋಡಿ |