ಯಾಜಕಕಾಂಡ 20:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗ ಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗವಿುಸಿದವನಾದದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ತಾಯಿಯ ಸಹೋದರಿ ಅಥವಾ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬಾರದು. ಅದು ರಕ್ತ ಸಂಬಂಧಿಯೊಡನೆ ಸಂಭೋಗ ಮಾಡಿದ ಪಾಪವಾಗಿದೆ. ನಿಮ್ಮ ಪಾಪಗಳಿಗಾಗಿ ನಿಮಗೆ ಶಿಕ್ಷೆಯಾಗಬೇಕು. (ಅದಕ್ಕೆ ನೀವಿಬ್ಬರೂ ಜವಾಬ್ದಾರರಾಗಿದ್ದೀರಿ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು. ಅಧ್ಯಾಯವನ್ನು ನೋಡಿ |