ಯಾಜಕಕಾಂಡ 20:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನಿಮ್ಮ ದೇವರಾದ ಯೆಹೋವನಾಗಿರುವದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನೀವು ನನಗೆ ವಿಶೇಷ ಜನರಾಗಿದ್ದೀರಿ. ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |