ಯಾಜಕಕಾಂಡ 21:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನು ಮದುವೆಯಾಗದೆ ಅವನ ಆಶ್ರಯದಲ್ಲಿರುವುದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ ಮದುವೆಯಾಗದೆ ತನ್ನ ಆಶ್ರಯದಲ್ಲಿರುವ ತಂಗಿಯ ವಿಷಯದಲ್ಲೂ ಈ ವಿಧಿ ಅನ್ವಯಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನೂ ಮದುವೆಯಾಗದೆ ಅವನ ಆಶ್ರಯದಲ್ಲಿರುವದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮದುವೆಯಾಗದ ಸಹೋದರಿಯಾಗಿದ್ದರೆ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು. (ಈ ಸಹೋದರಿಗೆ ಗಂಡನಿಲ್ಲದಿರುವುದರಿಂದ ಅವಳು ಅವನಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ. ಆದ್ದರಿಂದ ಯಾಜಕನು ತನ್ನನ್ನು ಅಶುದ್ಧಮಾಡಿಕೊಳ್ಳಬಹುದು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು, ಅಧ್ಯಾಯವನ್ನು ನೋಡಿ |