ಯಾಜಕಕಾಂಡ 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಯಾಜಕನಲ್ಲದವನು ನೈವೇದ್ಯಪದಾರ್ಥಗಳನ್ನು ಊಟಮಾಡಕೂಡದು. ಅಂತೆಯೇ ಯಾಜಕನ ಅತಿಥಿಯಾಗಲಿ, ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯಾಜಕನಲ್ಲದ ಇತರನು ನೈವೇದ್ಯ ಪದಾರ್ಥವನ್ನು ಊಟಮಾಡಕೂಡದು. ಯಾಜಕನ ಬಳಿಯಲ್ಲಿ ಇಳುಕೊಂಡವನಾಗಲಿ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲಿ ಕೂಲಿಯಾಳಾಗಲಿ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಅಧ್ಯಾಯವನ್ನು ನೋಡಿ |