ಯಾಜಕಕಾಂಡ 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಜಕನ ಮಗಳು ಯಾಜಕನಲ್ಲದ ಇತರರಿಗೆ ಮದುವೆಯಾಗಿದ್ದರೆ ಅವಳು ನೈವೇದ್ಯದ ಪದಾರ್ಥಗಳನ್ನು ಊಟಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯಾಜಕನ ಮಗಳು ಯಾಜಕನಲ್ಲದವನಿಗೆ ಮದುವೆಯಾಗಿದ್ದರೆ ಅವಳು ಆ ನೈವೇದ್ಯಪದಾರ್ಥಗಳನ್ನು ತಿನ್ನಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾಜಕನ ಮಗಳು ಯಾಜಕನಲ್ಲದ ಇತರನಿಗೆ ಮದುವೆಯಾದರೆ ಅವಳು ನೈವೇದ್ಯ ಪದಾರ್ಥಗಳನ್ನು ಊಟಮಾಡಕೊಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯಾಜಕನ ಮಗಳು ಯಾಜಕನಲ್ಲದವನನ್ನು ಮದುವೆಯಾದರೆ ಅವಳು ನೈವೇದ್ಯ ಸಮರ್ಪಣೆಗಳಲ್ಲಿ ಯಾವುದನ್ನೂ ತಿನ್ನಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು. ಅಧ್ಯಾಯವನ್ನು ನೋಡಿ |