ಯಾಜಕಕಾಂಡ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಕುರುಡಾದದ್ದು ಕುಂಟಾದದ್ದು ಗಾಯವಾದದ್ದು ಹುಣ್ಣುಳ್ಳದ್ದು ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೂಬಾರದು, ಯಜ್ಞವೇದಿಯ ಮೇಲೆ ಹೋಮಮಾಡಲೂ ಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು. ಅಧ್ಯಾಯವನ್ನು ನೋಡಿ |