ಯಾಜಕಕಾಂಡ 22:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬೀಜಹೊಡೆದ, ಕುಟ್ಟಿದ, ಒಡೆದ ಮತ್ತು ಕೊಯ್ದ ಪಶುವನ್ನು ಯೆಹೋವನಿಗೆ ಸಮರ್ಪಿಸಬಾರದು, ಮತ್ತು ನಿಮ್ಮ ದೇಶದಲ್ಲಿ ಪಶುಗಳಿಗೆ ಹಾಗೆ ಮಾಡಲೇ ಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬೀಜಹೊಡೆದ, ಕುಟ್ಟಿದ, ಒಡೆದ, ಕೊಯ್ದ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸಕೂಡದು. ನಿಮ್ಮ ನಾಡಿನಲ್ಲಿ ಪ್ರಾಣಿಗಳಿಗೆ ಹೀಗೆ ಮಾಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬೀಜಹೊಡೆದ ಕುಟ್ಟಿದ ಒಡೆದ ಕೊಯಿದ ಪಶುವನ್ನೂ ಯೆಹೋವನಿಗೆ ಸಮರ್ಪಿಸಕೂಡದು; ಮತ್ತು ನಿಮ್ಮ ದೇಶದಲ್ಲಿ [ಪಶುಗಳಿಗೆ] ಹಾಗೆ ಮಾಡಲೇ ಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ಗಾಯಗೊಂಡ, ಜಜ್ಜಿದ ಅಥವಾ ಒಡೆದ ಬೀಜವುಳ್ಳ ಪಶುವನ್ನು ಯೆಹೋವನಿಗೆ ಅರ್ಪಿಸಬಾರದು. ಇದನ್ನು ನಿಮ್ಮ ಸ್ವಂತ ನಾಡಿನಲ್ಲಿ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವುದನ್ನೂ ಯೆಹೋವ ದೇವರಿಗೆ ಸಮರ್ಪಿಸಬಾರದು. ನಿಮ್ಮ ದೇಶದೊಳಗಿರುವ ಅಂಥ ಯಾವ ಬಲಿಯನ್ನಾದರೂ ನೀವು ಸಮರ್ಪಿಸಬಾರದು. ಅಧ್ಯಾಯವನ್ನು ನೋಡಿ |