Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಹೆತ್ತ ಆಕಳನ್ನು, ಅದರ ಕರುವನ್ನು ಇಲ್ಲವೆ ಈದ ಆಡು, ಕುರಿಗಳನ್ನು, ಅವುಗಳ ಮರಿಗಳನ್ನು ಒಂದೇ ದಿನದಲ್ಲಿ ವಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಈದ ಹಸುವನ್ನೂ ಅದರ ಎಳೇಕರುವನ್ನೂ ಅಂತೆಯೆ ಈದ ಆಡುಕುರಿಗಳನ್ನೂ ಅವುಗಳ ಎಳೇಮರಿಗಳನ್ನೂ ಒಂದೇ ದಿನದಲ್ಲಿ ವಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಈದ ಆಕಳನ್ನೂ ಅದರ ಕರುವನ್ನೂ ಇಲ್ಲವೆ ಈದ ಆಡುಕುರಿಗಳನ್ನೂ ಅವುಗಳ ಮರಿಗಳನ್ನೂ ಒಂದೇ ದಿನದಲ್ಲಿ ವಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ನೀವು ಆ ಪಶುವನ್ನೂ ಅದರ ತಾಯಿಯನ್ನೂ ಒಂದೇ ದಿನದಲ್ಲಿ ವಧಿಸಬಾರದು. ಇದೇ ನಿಯಮ ದನಗಳಿಗೂ ಕುರಿಗಳಿಗೂ ಅನ್ವಯಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:28
4 ತಿಳಿವುಗಳ ಹೋಲಿಕೆ  

ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು