ಯಾಜಕಕಾಂಡ 22:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದೇ ದಿನದಲ್ಲಿ ಅದನ್ನು ಊಟಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಮಿಗಿಸಬಾರದು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ವಿುಗಿಸಬಾರದು. ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನೀವು ಇಡೀ ಪಶುವನ್ನು ಅದೇ ದಿನದಲ್ಲಿ ತಿನ್ನಬೇಕು. ಮರುದಿನ ಮುಂಜಾನೆಯವರೆಗೆ ಮಾಂಸದಲ್ಲಿ ಸ್ವಲ್ಪವನ್ನೂ ಉಳಿಸಬಾರದು. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |