Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಮ್ಮ ದೇವರಾಗುವುದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿಮಗೆ ದೇವರಾಗಿರಲು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದೆನು. ನಾನೇ ಯೆಹೋವ ದೇವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:33
8 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ಯೆಹೋವನು ನಾನೇ; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ನಾನು ನಿಮ್ಮನ್ನು ನನ್ನ ಪ್ರಜೆಗಳನ್ನಾಗಿ ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆ ಎಂಬುದು ನಿಮಗೆ ತಿಳಿಯುವುದು.


ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”


ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.


ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.


“ನೀನು ಗುಲಾಮತನದಲ್ಲಿದ್ದ ಐಗುಪ್ತ ದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನು ಎಂಬ ‘ನಾನೇ ನಿನ್ನ ದೇವರು’


ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು