ಯಾಜಕಕಾಂಡ 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಉಣ್ಣಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದದ್ದನ್ನು ಮುಟ್ಟಿದವನಾಗಲಿ ವೀರ್ಯಸ್ಖಲನ ಮಾಡಿಕೊಂಡವನಾಗಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು ಅಧ್ಯಾಯವನ್ನು ನೋಡಿ |