ಯಾಜಕಕಾಂಡ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೊತ್ತು ಮುಣುಗಿದನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ. ಅಧ್ಯಾಯವನ್ನು ನೋಡಿ |