ಯಾಜಕಕಾಂಡ 23:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರ್ಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀವು ಒಂದು ವರ್ಷದ ಕಳಂಕರಹಿತವಾದ ಟಗರನ್ನು ದಹನಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರುಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ನೀವು ಸಿವುಡನ್ನು ನಿವಾಳಿಸುವ ದಿನದಲ್ಲಿ ಒಂದು ವರ್ಷದ ಗಂಡು ಕುರಿಮರಿಯನ್ನು ಅರ್ಪಿಸಬೇಕು. ಆ ಕುರಿಮರಿಯಲ್ಲಿ ಯಾವ ದೋಷವೂ ಇರಬಾರದು. ಅದು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿತವಾಗುವುದಕ್ಕಾಗಿ ನೇಮಿತವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |