ಯಾಜಕಕಾಂಡ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “‘ಸಬ್ಬತ್ ದಿನದ ಮರುದಿನದಿಂದ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸಬ್ಬತ್ ದಿನದ ಮಾರನೆಯ ದಿನ ಮೊದಲ್ಗೊಂಡು, ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ಆರತಿ ಎತ್ತಿದ ದಿನ ಮೊದಲುಗೊಂಡು, ಪೂರ್ಣವಾಗಿ ಏಳುವಾರಗಳು ಮುಗಿಯುವಂತೆ, ಐವತ್ತು ದಿನಗಳನ್ನು ಎಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸಬ್ಬತ್‍ದಿನದ ಮಾರಣೆಯ ದಿನ ಮೊದಲುಗೊಂಡು ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಆ ಭಾನುವಾರ ಬೆಳಿಗ್ಗೆ ಮೊದಲುಗೊಂಡು ಅಂದರೆ ನೈವೇದ್ಯವಾಗಿ ನಿವಾಳಿಸುವುದಕ್ಕಾಗಿ ಸಿವುಡನ್ನು ತಂದ ದಿನದಿಂದ ಹಿಡಿದು ಏಳು ವಾರಗಳನ್ನು ಲೆಕ್ಕಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿ |