ಯಾಜಕಕಾಂಡ 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ಹುಳಿರಹಿತ ರೊಟ್ಟಿಯನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿ |