Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ತನಕ ಅವನನ್ನು ಕಾವಲಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನ ವಿಷಯವಾಗಿ ಸರ್ವೇಶ್ವರನ ತೀರ್ಪನ್ನು ತಿಳಿದುಕೊಳ್ಳುವಷ್ಟು ಕಾಲ ಅವನನ್ನು ಕಾವಲಲ್ಲಿ ಇರಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನ ವಿಷಯವಾಗಿ ಯೆಹೋವನ ತೀರ್ಪನ್ನು ತಿಳುಕೊಳ್ಳುವ ಪರ್ಯಂತರ ಅವನನ್ನು ಕಾವಲಲ್ಲಿರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರು ಅವನನ್ನು ಸೆರೆಹಿಡಿದು, ಯೆಹೋವನ ಸ್ಪಷ್ಟವಾದ ಆಜ್ಞೆಗಾಗಿ ಕಾದುಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:12
7 ತಿಳಿವುಗಳ ಹೋಲಿಕೆ  

ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು.


ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.


ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು