ಯಾಜಕಕಾಂಡ 24:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಮತ್ತು ಇಸ್ರಯೇಲರಿಗೆ ನೀನು ಹೀಗೆ ಹೇಳಬೇಕು: ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ನೀನು ಇಸ್ರಾಯೇಲ್ಯರಿಗೆ ಹೀಗೆ ಹೇಳಬೇಕು - ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನೀನು ಇಸ್ರೇಲರಿಗೆ ಹೀಗೆ ಹೇಳಬೇಕು: ದೇವದೂಷಣೆ ಮಾಡಿದವನಿಗೆ ಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು. ಅಧ್ಯಾಯವನ್ನು ನೋಡಿ |