ಯಾಜಕಕಾಂಡ 24:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅನ್ಯರಿಗಾಗಲಿ ಸ್ವಜನರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅನ್ಯರಿಗಾಗಲಿ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ವಿಧಿಯಿರಬೇಕು. ನಾನು ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿ |