Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡುಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:23
8 ತಿಳಿವುಗಳ ಹೋಲಿಕೆ  

ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,


ಇಸ್ರಾಯೇಲರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.


ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು