Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡಿದನು. ಯೆಹೋವನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:1
8 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸೀನಾಯಿ ಅರಣ್ಯದಲ್ಲಿ ದೇವದರ್ಶನದ ಗುಡಾರದೊಳಗೆ ಯೆಹೋವನು ಮೋಶೆಯ ಸಂಗಡ ಹೀಗೆ ಮಾತನಾಡಿದನು,


ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ಆರು ವರ್ಷ ನಿಮ್ಮ ಹೊಲವನ್ನು ಬಿತ್ತನೆಮಾಡಿ ಅದರ ಬೆಳೆಯನ್ನು ತೆಗೆದುಕೊಳ್ಳಿರಿ.


ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.


ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು