ಯಾಜಕಕಾಂಡ 25:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದು ಜೂಬಿಲಿ ವರುಷವಾದದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ವರ್ಷ ಜ್ಯೂಬಿಲಿಯಾಗಿದೆ. ಅದು ನಿಮಗೆ ಪವಿತ್ರ ಸಮಯವಾಗಿರುವುದು. ಹೊಲದಿಂದ ದೊರಕುವ ಪೈರುಗಳು ನಿಮಗೆ ಆಹಾರವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ಅದು ಜೂಬಿಲಿ. ಅದು ನಿಮಗೆ ಪರಿಶುದ್ಧವಾಗಿರುವುದು. ಹೊಲದೊಳಗಿಂದ ಬೆಳೆದ ಹುಟ್ಟುವಳಿಯನ್ನು ನೀವು ತಿನ್ನಬೇಕು. ಅಧ್ಯಾಯವನ್ನು ನೋಡಿ |