ಯಾಜಕಕಾಂಡ 25:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಕೋಟೆಯಿಲ್ಲದ ಊರುಗಳಲ್ಲಿರುವ ಮನೆಗಳಲ್ಲಿ ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದು. ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬೈಲಿನ ಹೊಲಗಳಂತೆ ಎಣಿಸಲ್ಪಡಬೇಕು. ಅವುಗಳನ್ನು ಬಿಡಿಸುವ ಅಧಿಕಾರವಿರುವದು; ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ಸುತ್ತಲೂ ಗೋಡೆಗಳಿಲ್ಲದೆ ಹಳ್ಳಿಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದು. ಜೂಬಿಲಿಯ ವರ್ಷದಲ್ಲಿ ಅವು ಬಿಡುಗಡೆ ಆಗಬೇಕು. ಅಧ್ಯಾಯವನ್ನು ನೋಡಿ |