Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಅವನು ಕಾರ್ಮಿಕನಂತೆ ಆಗಂತುಕನಂತೆ ನಿಮ್ಮ ಬಳಿಯಲ್ಲೆ ಇದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವನು ಕೂಲಿಯವನಂತೆಯೂ ಪರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಅವನು ಕೂಲಿಯಾಳಿನಂತೆಯೂ ಜ್ಯೂಬಿಲಿ ವರ್ಷದವರೆಗೆ ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆಯೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದರೆ ಕೂಲಿಯಾಳಂತೆಯೂ, ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದವರೆಗೆ ನಿನಗೆ ಸೇವೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:40
4 ತಿಳಿವುಗಳ ಹೋಲಿಕೆ  

ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.


ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು