ಯಾಜಕಕಾಂಡ 25:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆಗ ಅವನನ್ನೂ ಅವನ ಮಕ್ಕಳನ್ನೂ ಬಿಡುಗಡೆ ಮಾಡಬೇಕು; ಆಗ ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸೊತ್ತಿಗೂ ಹಿಂದಿರುಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆಗ ಅವನನ್ನೂ ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವಾಸ್ತ್ಯಕ್ಕೂ ಹೋಗಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ತರುವಾಯ ಅವನು ನಿನ್ನ ಬಳಿಯಿಂದ ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೆ ಹಿಂದಿರುಗಬೇಕು. ತನ್ನ ಪಿತೃಗಳ ಸೊತ್ತಿಗೂ ಅವನು ಹಿಂದಿರುಗಬೇಕು. ಅಧ್ಯಾಯವನ್ನು ನೋಡಿ |