ಯಾಜಕಕಾಂಡ 25:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇಯಾಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಅವನ ದೊಡ್ಡಪ್ಪನಾಗಲಿ ಚಿಕ್ಕಪ್ಪನಾಗಲಿ ಅವರ ಮಕ್ಕಳಾಗಲಿ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅವನ ಹತ್ತಿರದ ಸಂಬಂಧಿಯು ಅವನನ್ನು ಕೊಂಡುಕೊಳ್ಳಬಹುದು. ಅವನಿಗೆ ಸಾಕಷ್ಟು ಹಣ ದೊರಕಿದರೆ, ಅವನು ತಾನೇ ಹಣ ಕೊಟ್ಟು ಮತ್ತೆ ಸ್ವತಂತ್ರನಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿ |