ಯಾಜಕಕಾಂಡ 25:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಅವನು ವರುಷ ವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆ ಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಅವನು ವರುಷವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವದನ್ನು ನೀವು ನೋಡಿ ಸುಮ್ಮನೆ ಇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆದರೆ ಅವನು ಪರದೇಶಸ್ಥನೊಡನೆ ಪ್ರತಿ ವರ್ಷ ಕೂಲಿಯಾಳಾಗಿ ವಾಸಿಸುವನು. ಪರದೇಶಸ್ಥನು ಆ ವ್ಯಕ್ತಿಯ ಮೇಲೆ ಕ್ರೂರ ಯಜಮಾನನಾಗಿ ಇರುವುದಕ್ಕೆ ಬಿಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ವರ್ಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಯಜಮಾನನು ಅವನನ್ನು ಕಠಿಣವಾಗಿ ನಡೆಸಿಕೊಳ್ಳುತ್ತಿರುವುದನ್ನು ನೀವು ನೋಡುತ್ತಾ ಸುಮ್ಮನಿರಬಾರದು. ಅಧ್ಯಾಯವನ್ನು ನೋಡಿ |