ಯಾಜಕಕಾಂಡ 26:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |