ಯಾಜಕಕಾಂಡ 26:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ನಿಮ್ಮ ನಡುವೆ ವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ನಿಮ್ಮ ನಡುವೆ ನಿವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲದೆ ನಾನು ನಿಮ್ಮ ಮಧ್ಯದಲ್ಲಿ ನನ್ನ ಪವಿತ್ರಗುಡಾರವನ್ನು ಇಡುವೆನು. ನಾನು ನಿಮ್ಮಿಂದ ದೂರ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ. ಅಧ್ಯಾಯವನ್ನು ನೋಡಿ |