ಯಾಜಕಕಾಂಡ 26:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಆದರೆ ನೀವು ನನ್ನ ಮಾತನ್ನು ಕೇಳದೆ, ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಆದರೆ ನೀವು ನನಗೆ ಮತ್ತು ನನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗದಿದ್ದರೆ, ಕೆಟ್ಟ ಸಂಗತಿಗಳು ನಿಮಗೆ ಸಂಭವಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ ‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ, ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.