ಯಾಜಕಕಾಂಡ 26:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆಹೋದರೆ ನಾನು ನಿಮ್ಮ ಪಾಪಗಳ ನಿವಿುತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು. ಅಧ್ಯಾಯವನ್ನು ನೋಡಿ |