Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು. ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನನ್ನ ವಿಶ್ರಾಂತಿಯ ವಿಶೇಷ ದಿನಗಳನ್ನು ಜ್ಞಾಪಕಮಾಡಿಕೊಂಡು ನನ್ನ ಪವಿತ್ರಸ್ಥಳವನ್ನು ಸನ್ಮಾನಿಸಿರಿ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:2
3 ತಿಳಿವುಗಳ ಹೋಲಿಕೆ  

“‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.


“ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು