ಯಾಜಕಕಾಂಡ 26:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿವಿುತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನೀವು ಇನ್ನೂ ನನಗೆ ವಿರುದ್ಧವಾಗಿ ತಿರುಗಿ ಅವಿಧೇಯರಾದರೆ, ನಾನು ಇನ್ನೂ ಏಳರಷ್ಟು ಕಠಿಣವಾಗಿ ನಿಮ್ಮನ್ನು ಬಾಧಿಸುವೆನು. ನೀವು ಹೆಚ್ಚು ಪಾಪಮಾಡಿದಂತೆಲ್ಲಾ ಹೆಚ್ಚೆಚ್ಚಾಗಿ ಶಿಕ್ಷಿಸಲ್ಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು. ಅಧ್ಯಾಯವನ್ನು ನೋಡಿ |