ಯಾಜಕಕಾಂಡ 26:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅನ್ಯಜನಗಳಲ್ಲಿ ಚದರಿಹೋಗಿ ಕಣ್ಮರೆಯಾಗುವಿರಿ. ಶತ್ರುಗಳ ದೇಶ ನಿಮ್ಮನ್ನು ಕಬಳಿಸಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನೀವು ಬೇರೆ ಜನಾಂಗಗಳಲ್ಲಿ ಬೆರೆತು ಇಲ್ಲದಂತಾಗುವಿರಿ. ನಿಮ್ಮ ವೈರಿಗಳ ದೇಶದಲ್ಲಿ ನೀವು ಮಾಯವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಜನಾಂಗಗಳೊಳಗೆ ನಾಶವಾಗುವಿರಿ. ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವುದು. ಅಧ್ಯಾಯವನ್ನು ನೋಡಿ |