ಯಾಜಕಕಾಂಡ 26:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ ಮತ್ತು ಅವರನ್ನು ಕತ್ತಿಯಿಂದ ಸಂಹರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀವೇ ನಿಮ್ಮ ವೈರಿಗಳನ್ನು ಓಡಿಸುವಿರಿ; ಕತ್ತಿಯಿಂದ ಸಂಹರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ, ಅವರನ್ನು ಕತ್ತಿಯಿಂದ ಸಂಹರಿಸುವಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನೀವು ನಿಮ್ಮ ವೈರಿಗಳನ್ನು ಸೋಲಿಸಿ ಓಡಿಸಿಬಿಡುವಿರಿ. ನಿಮ್ಮ ಕತ್ತಿಗಳಿಂದ ಅವರನ್ನು ಕೊಲ್ಲುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ, ಅವರು ಖಡ್ಗದಿಂದ ನಿಮ್ಮ ಮುಂದೆ ಬೀಳುವರು. ಅಧ್ಯಾಯವನ್ನು ನೋಡಿ |