Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 27:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಯಾವನಾದರು ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು, ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಹರಕೆಮಾಡಿ ಪ್ರತಿಷ್ಠಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂವಿುಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಒಬ್ಬನು ತಾನು ಕೊಂಡುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಪ್ರತಿಷ್ಠಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 27:22
5 ತಿಳಿವುಗಳ ಹೋಲಿಕೆ  

“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.


“‘ಯಾವನಾದರೂ ತನ್ನ ಮನೆಯನ್ನು ಯೆಹೋವನಿಗೆ ಮೀಸಲಾಗಿ ಪ್ರತಿಷ್ಠಿಸಿದರೆ, ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ನಿರ್ಣಯಿಸಬೇಕು; ಯಾಜಕನು ನಿರ್ಣಯಿಸಿದ ಬೆಲೆ ಅಂತಿಮವಾಗಿರುವುದು.


ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಯೆಹೋವನಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು; ಅದು ಯಾಜಕರ ವಶದಲ್ಲಿರಬೇಕು.


ಯಾಜಕನು ಮುಂದಣ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲ್ಪಟ್ಟ ಹಣವನ್ನು ಯೆಹೋವನಿಗೆ ಮೀಸಲಾದದ್ದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು